32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಬೆಂದ್ರಾಳ: ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ ಮಾಡಲಾಯಿತು. ಸಭೆಯ ಉದ್ಘಾಟನೆಯನ್ನು ಸೈಂಟ್ ಆಂಟನಿ ಚರ್ಚ್ ತೋಟತ್ತಾಡಿಯ ಧರ್ಮಗುರುಳಾದ ಫಾದರ್ ಜೋಸ್ ಪೂವತ್ತಿಂಗಲ್ ಮಾಡಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಬೇಬಿ ಜೋಸೆಫ್ ಆಯ್ಕೆಯಾದರು. ನಂತರ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಮರಿಯಾ ರೆಜಿನ ಶೈಕ್ಷಣಿಕ ವರ್ಷದಲ್ಲಿ ನಡೆಯಬೇಕಾಗಿರುವ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

Related posts

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya
error: Content is protected !!