September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ತಣ್ಣೀರುಪಂಥ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂಥ ವಲಯದ ಕುಪ್ಪೆಟ್ಟಿ ಒಕ್ಕೂಟದ ಸದಸ್ಯರಿಂದ ತನೋಜ್ಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಲೇಜಿಯಲ್ಲಿ ನಡೆಯುವ ವರಮಹಾಲಕ್ಷ್ಮಿ ಪೂಜೆಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು .

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪದಾಧಿಕಾರಿಗಳು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಮತ್ತು ಸೇವಾ ಪ್ರತಿನಿಧಿಯವರು ಉಪಸ್ಥಿತರಿದ್ದರು.

Related posts

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಕಡಿರುದ್ಯಾವರ: ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು ನಿಧನ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya
error: Content is protected !!