31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

ನಿಡ್ಲೆ: ಬರೆಂಗಾಯ ಅಗ್ರಿಲೀಫ್ ಅಡಿಕೆ ಹಾಳೆತಟ್ಟೆ ತಯಾರಿಕಾ ಸಂಸ್ಥೆಯ ಅವಿನಾಶ್ ರಾವ್ ಹಾಗೂ ಅತಿಶಯ್ ಜೈನ್ ರವರ ದೂರದೃಷ್ಟಿಯೊಂದಿಗೆ 2019ರಲ್ಲಿ ಪ್ರೈ.ಲಿ. ಆಗಿ ವಿವಿಧ ಪರಿಸರ ಸ್ನೇಹಿ ಉತ್ಪನಗಳೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟ ಹೊಂದಿರುವ ಮತ್ತು ರಫ್ತು ಉದ್ಯಮದಲ್ಲಿ ದೇಶದ ನಂ.1 ಸಂಸ್ಥೆಯಾಗಿದೆ.

ಈ ಸಂಸ್ಥೆಯು ಗ್ರಾಮೀಣ ಉದ್ಯೋಗಕ್ಕೆ ಬೆಂಬಲಿಸುವುದರ ಜೊತೆಗೆ ದೇಶದ ಮೂಲೆ ಮೂಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಸಂಸ್ಥೆಯಲ್ಲಿ ಉದ್ಯೋಗದ ಅವಕಾಶ ನೀಡಿದೆ.

ಸಂಸ್ಥೆಯ ಉನ್ನತಿಗಾಗಿ ಪ್ರತಿವರ್ಷ ವಿವಿಧ ಹುದ್ದೆಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದು, ಈ ವರ್ಷವು ಆ.17 ರಂದು ಉಜಿರೆ ದಿ ಓಷ್ಯನ್ ಪರ್ಲ್‌ನಲ್ಲಿ ಬೆಳಿಗ್ಗೆ 9 ರಿಂದ ವಾಕ್ ಇನ್ ಡ್ರೈವ್ ಉದ್ಯೋಗ ಮೇಳ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

Related posts

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

Suddi Udaya
error: Content is protected !!