26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮನಗರ ಮೈರಲ್ಕೆ ವರಮಹಾಲಕ್ಷ್ಮಿ ಪೂಜೆ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಇವರ ನೇತೃತ್ವದಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು.

ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು, ಭಜನಾ ಸಮಿತಿಯ ಪದಾಧಿಕಾರಿಗಳು ಊರಿನ ಭಕ್ತಾದಿಗಳು. ಉಪಸಿತರಿದ್ದರು.

Related posts

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya
error: Content is protected !!