28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

ಕುಮಟಾ: ಶ್ರೀ ವನದುರ್ಗ ದೇವಸ್ಥಾನ ಕುಮಟಾ ಕೋನಳ್ಳಿಯಲ್ಲಿ ನಡೆಯುತ್ತಿರುವ ಶ್ರೀ ರಾಮಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಚಾತುರ್ಮಾಸ್ಯ ವೃತಾಚರಣೆಗೆ ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಆ.07 ರಂದು ಭಾಗವಹಿಸಿ ಸ್ವಾಮೀಜಿಗಳ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಗಳು ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಇವರನ್ನು ಗೌರವಿಸಿದರು. ಚಾತುರ್ಮಾಸ್ಯ ವೃತಾಚಾರಣೆಗೆ ಘಟಕದ ಮಾಜಿ ಅಧ್ಯಕ್ಷರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ಎಂ.ಕೆ.ಪ್ರಸಾದ್, ಘಟಕದ ಮಾಜಿ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ವೇಣೂರು ಘಟಕದ ಅಧ್ಯಕ್ಷರಾದ ಶುಭಕರ ಪೂಜಾರಿ ಸಾವ್ಯ, ಘಟಕದ ಸಲಹೆಗಾರರಾದ ಸಚಿನ್ ಕುಮಾರ್ ನೂಜೋಡಿ, ಶ್ರೀಧರ ಪೂಜಾರಿ, ರಮೇಶ್ ಬಂಗೇರ ಒಟ್ಲ, ಜಾರಪ್ಪ ಪೂಜಾರಿ ಬೆಳಾಲು, ಮಹಿಳಾ ಸಂಚಾಲನ ಸಮಿತಿ ಪ್ರ.ಸಂಚಾಲಕಿ ಲೀಲಾವತಿ ಪಣಕಜೆ, ಕೋಶಾಧಿಕಾರಿ ಜಯಶ್ರೀ ಕಿಲ್ಲೂರು, ಘಟಕದ ನಿರ್ದೇಶಕರಾದ ಅಶೋಕ್ ಕಲ್ಮಂಜ, ಸುದೀಪ್ ಸಾಲಿಯಾನ್, ಜಿತೇಶ್ ಕುಮಾರ್, ರಾಘವೇಂದ್ರ ಮೇಲಂತಬೆಟ್ಟು, ಸಂಪತ್ ಗರ್ಡಾಡಿ ಹಾಗೂ ರಮ್ಯಾ ವಿ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya
error: Content is protected !!