September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಇಂದು ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಅರ್ಚಕರಾದ ರಾಜೇಶ ಹೊಳ್ಳ ಪಜಿರಡ್ಕ ಹಾಗೂ ಕೃಷ್ಣಕುಮಾರ ಐತಾಳ ಪಂಜಿರ್ಪು ಇವರ ಪೌರೋಹಿತ್ಯದಲ್ಲಿ ನಡೆಯಿತು.

ಪೂಜೆಯಲ್ಲಿ 200 ಕ್ಕೂ ಹೆಚ್ಚು ಭಕ್ತಾದಿಗಳು ಭಾಗಿಯಾದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಜರಿದ್ದರು. ಮಹಾಪೂಜೆಯ ನಂತರ ದೇವರ ಪ್ರಸಾದ ರೂಪದಲ್ಲಿ ಅನ್ನದಾನವನ್ನು ನಡೆಸಲಾಯಿತು.

Related posts

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ಎಕ್ಸೆಲ್ ಪುಟಾಣಿಗಳ ” ನಡೆ ಪ್ರಕೃತಿಯ ಕಡೆ” ಕಾರ್ಯಕ್ರಮ

Suddi Udaya

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya
error: Content is protected !!