September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಕೊಕ್ಕಡ : ವಿಶ್ವ ಹಿಂದೂ ಪರಿಷದ್, ಕೊಕ್ಕಡ ರಾಷ್ಟ್ರ ಸೇವಿಕಾ ಸಮಿತಿ, ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಕೊಕ್ಕಡ ಇದರ ಜಂಟಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ಶ್ರೀ ರಾಮ ಸೇವಾ ಮಂದಿರದಲ್ಲಿ ವೇ॥ ಮೂ॥ ಶ್ರೀ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ನಡೆಯಿತು.

ಮಹಿಳಾ ವೃತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ, ಸಮಿತಿಯ ಅಧ್ಯಕ್ಷರು, ಸದಸ್ಯರು, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!