26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ಶ್ರದ್ಧಾ ಭಕ್ತಿಯಿಂದ ನಡೆಯಿತು.

ಮಹಿಳಾ ವ್ರತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಶ್ರೀ ವನದುರ್ಗಾ ದೇವಾಲಯ ಆಡಳಿತ ಮೊಕ್ತೇಸರರು ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!