26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಆ.8ರಂದು ಶುಕ್ರವಾರ ಧಮ೯ಸ್ಥಳ ಗ್ರಾಮದ‌ ಬೊಳಿಯಾರ್ ಎಂಬಲ್ಲಿ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.

ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಆ.8 ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಆಗಮಿಸಿದೆ. ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ದೂರು ದಾರ ತೋರಿಸಿದ ಜಾಗದಲ್ಲಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಇದೀಗ ಹೊಸ ಸ್ಥಳಕ್ಕೆ ದೂರುದಾರನ ಜೊತೆ ಎಸ್ ಐಟಿ ತಂಡ ಬಂದಿದೆ.

ಇಲ್ಲಿ ದೂರುದಾರ ಸ್ಥಳಗಳನ್ನು ಗುರುತಿಸುವ ಸಾಧ್ಯತೆ ಇದ್ದು ಆತ ಗುರುತಿಸುವ 15ನೇ ಸ್ಥಳವಾಗಲಿದೆ.

Related posts

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

Suddi Udaya

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮುಕ್ತಾಯ

Suddi Udaya
error: Content is protected !!