28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ

2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ತಲಾ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮದಲ್ಲಿ ತಾಲೂಕಿನ ಪರಿಶಿಷ್ಟ ಪಂಗಡದ-50, ಪರಿಶಿಷ್ಟ ಜಾತಿಯ-4, ಸಾಮಾನ್ಯ ವರ್ಗದ-6 ಒಟ್ಟು ಸುಮಾರು 60 ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ 1200 ನಾಟಿಕೋಳಿ ಮರಿಗಳನ್ನು ಪಶು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ಶಾಸಕ ಹರೀಶ್ ಪೂಂಜರವರು ಆ. 08 ರಂದು ವಿತರಣೆ ಮಾಡಿದರು.

Related posts

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!