26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಪ್ರದೇಶದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ನಡೆಸುತ್ತಿರುವ ಮಧ್ಯೆಯೇ ಬೆಳ್ತಂಗಡಿ ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಇದೀಗ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಆಗಮಿಸಿದ್ದಾರೆ.

ಬೆಳ್ತಂಗಡಿ ಇಚಿಲಂಪಾಡಿ‌ ನಿವಾಸಿ ಜಯಂತ್ ಎಂಬವರು ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ ಈ ಹಿಂದೆ ತಾನು ಯುವತಿ ಶವ ನೋಡಿರುವುದಾಗಿ ದೂರು ದಾಖಲಿಸಿದ್ದರು.

ದೂರಿನ ಹಿನ್ನೆಲೆ ಜಯಂತ್ ಟಿ. ಅವರನ್ನು ಕಚೇರಿಗೆ ಆಹ್ವಾನಿಸಿದ್ದಾರೆ. ಈ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ್ದು, ಅಧಿಕಾರಿಗಳು ಮಾಹಿತಿ ಕಲೆಹಾಕುವ ಸಾಧ್ಯತೆಯಿದೆ.

ಜಯಂತ್ ಟಿ. ಅವರು ಎಸ್.ಐ.ಟಿ ಬೆಳ್ತಂಗಡಿ ಸಲಹೆಯಂತೆ 04.08.2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Related posts

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಗೀತ ಗಾಯನ ಸ್ಪರ್ಧೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಗೆ ದ್ವಿತೀಯ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!