26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ನಡೆದ ಬೆಳ್ತಂಗಡಿ-ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಮತ್ತು ಬಾಲಕರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಪಿಲಿಗೂಡು ಬಳಿ ಕಂದಕಕ್ಕೆ ಜಾರಿದ ಲಾರಿ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya
error: Content is protected !!