28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

ಅರಸಿನಮಕ್ಕಿ: ಇಲ್ಲಿಯ ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆಯು ಆ.8 ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು.

ಪೂಜೆಯಲ್ಲಿ ಮಹಿಳಾ ವೃತ್ತಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ವನದುರ್ಗಾ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕಬೆ, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಅಕ್ರಮ ಮರಳು ಸಾಗಾಟದ ಲಾರಿಗಳ ಮೇಲೆ ವೇಣೂರು ಪೊಲೀಸರ ದಾಳಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನಾಗಬನದಲ್ಲಿ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಉಜಿರೆ ಸಿದ್ದವನ ಗುರುಕುಲದಲ್ಲಿ ಗುರುವಂದನಾ ವ್ಯಾಸಪೂರ್ಣಿಮೆ ಮತ್ತು ‘ವಂದೇ -ಗುರುಪರಂಪರಾಮ್’ ಕಾರ್ಯಕ್ರಮ

Suddi Udaya
error: Content is protected !!