26.5 C
ಪುತ್ತೂರು, ಬೆಳ್ತಂಗಡಿ
September 20, 2026
ಧಾರ್ಮಿಕವರದಿ

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ರಾಷ್ಟ್ರ ಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ. ರಘುರಾಮ್ ಭಟ್ ಮಠ ಇವರ ನೇತೃತ್ವದಲ್ಲಿ ವರಮಹಾಲಕ್ಷ್ಮಿ ಪೂಜೆ ಜರಗಿತು.

ಪಡಂಗಡಿ, ಓಡಿಲ್ನಾಳ, ಸೋಣಂದೂರು ಮತ್ತು ಕುವೆಟ್ಟು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಂದ ಸಿಯೋನ್ ಆಶ್ರಮ ಟ್ರಸ್ಟ್‌ಗೆ ಭೇಟಿ

Suddi Udaya
error: Content is protected !!