26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಮಿತ್ತಬಾಗಿಲು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಹಿಳಾ ವಿಭಾಗದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.8 ರಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ನಡೆಯಿತು,.

ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವೃತ್ತಾಧಾರಿಗಳು ಶ್ರದ್ಧಾ ಭಕ್ತಿಯಿಂದ ಪೂಜೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಪದ್ಮುಂಜ ಸಿ.ಎ ಬ್ಯಾಂಕ್ ನ ಅಧ್ಯಕ್ಷ ರಕ್ಷಿತ್ ಪಣೆಕ್ಕರ್, ಸಮಿತಿಯ ಗೌರವಾಧ್ಯಕ್ಷೆ ಚಂದ್ರಕಲಾ ಅಗ್ಗಪಾಲು, ಅಧ್ಯಕ್ಷೆ ವನಿತಾ ಶಾಂತಿಗುಡ್ಡೆ, ಕಾರ್ಯದರ್ಶಿ ಮೀನಾಕ್ಷಿ ಮಾಲೂರು, ಕೋಶಾಧಿಕಾರಿ ವಿಜಯಲಕ್ಷ್ಮೀ, ಉಪಾಧ್ಯಕ್ಷೆ ಲತಾ ಕರಿಯಾಲು, ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ, ಉಮೇಶ್ ಮಾಲೂರು, ಬಾಲಕೃಷ್ಣ ಹಾಗೂ ಮಹಿಳಾ ಸಮಿತಿಯ ಸದಸ್ಯರು ಹಾಗೂ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಾಸಪ್ಪ ಗೌಡ, ವ್ಯವಸ್ಥಾಪನ ಸಮಿತಿಯ ಸದಸ್ಯರು ಊರವರು ಉಪಸ್ಥಿತರಿದ್ದರು.

Related posts

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!