26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

ಗೇರುಕಟ್ಟೆ : ಯಸ್ ಪಿ ವೈ ಎಸ್ ಎಸ್ ಸಮಿತಿ ಕರ್ನಾಟಕ ಮಂಗಳೂರು ವಲಯ ಕ್ಷೀರಸಂಗಮ ಸಭಾಭವನ ಕಳಿಯ ಗೇರುಕಟ್ಟೆ ಯೋಗಕೇಂದ್ರದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ಯೋಗ ಬಂಧುಗಳು ಆಚರಿಸಿದರು.

ನಿತ್ಯದ ಯೋಗ ಪ್ರಾತ್ಯಕ್ಷಿಗಳೊಂದಿಗೆ ವಿಶೇಷವಾಗಿ ದುರ್ಗಾ ನಮಸ್ಕಾರ, ಭಜನೆ ಮತ್ತು ಶ್ರೀ ಮಹಾಲಕ್ಷ್ಮಿಯ ಪೂಜೆಯನ್ನು ನೆರವೇರಿಸಲಾಯಿತು.

ಶ್ರೀ ಮಹಾಲಕ್ಷ್ಮಿ ವ್ರತ ಆಚರಣೆಯ ಬಗ್ಗೆ ಭಾರತಿ ಎಂ ಎಲ್ ಬೌದ್ಧಿಕ ನೀಡಿದರು. ಕೇಂದ್ರದ ಸಹಶಿಕ್ಷಕ ಸುಕೇಶ, ಯೋಗ ಪ್ರಾತ್ಯಕ್ಷಿಕೆಯಲ್ಲಿ ಸತೀಶ್ ನಾಳ, ಅರುಣ ಸಹಕರಿಸಿದರು.

ಅಶೋಕ ಆಚಾರ್ಯ, ವಸಂತ ಆಚಾರ್ಯ ,ವರದಿ ಪ್ರಮುಖ ಕೇಶವ ಪೂಜಾರಿ, ದಿವಾಕರ ಆಚಾರ್ಯ, ಮಧುಕರ
ಶಿವಣ್ಣ ಆಚಾರ್ಯ, ಶುಭಮಂಗಳ, ಪದ್ಮಲತಾ ಭಾಗವಹಿಸಿದ್ದರು.

Related posts

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya
error: Content is protected !!