September 6, 2026
ಧಾರ್ಮಿಕವರದಿ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿಯಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆಯು ಅ.8ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಹಿಳಾ ವ್ರತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ಬಾಲಕೃಷ್ಣ ಗೌಡ ಪಾದೆ, ದಮಯಂತಿ ಕಜೆ, ಚಂದ್ರವತಿ ಪರಾರಿ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಲೋಕಯ್ಯ ಪೂಜಾರಿ ಬರಮೇಲು, ಕಾರ್ಯದರ್ಶಿ ಶಶಿಧರ ಗೌಡ ಪಿತ್ತಿಲು, ಭಜನಾ ಮಂಡಳಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಪೂಜಾರಿ ಮೂರ್ಜೆ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶೋಭಾ ಗೌಡ ಬಳ್ಳಿ, ಕಾರ್ಯದರ್ಶಿ ಶಾರದಾ ಗೌಡ ಪಿತ್ತಿಲು, ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನ ಮಿಯ್ಯಾರು ಪುದುವೆಟ್ಟು ಇದರ ಅಧ್ಯಕ್ಷ ಬೊಮ್ಮಣ್ಣ ಗೌಡ ಮಠ, ಶ್ರೀ ಇಷ್ಟ ದೇವತಾ ಕ್ಷೇತ್ರ ಕಕ್ಕಿಂಜೆ ಚಾರ್ಮಾಡಿ ಇದರ ಅಧ್ಯಕ್ಷ ಜಯಪ್ರಸಾದ್ ಗೌಡ ಪರಾರಿ ಹಾಗೂ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದ 34 ನೇ ವಷ೯ದ ಸಾರ್ವಜನಿಕ ಶ್ರೀ ಶಾರಾದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya
error: Content is protected !!