26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

ಸೋಣಂದೂರು: ಇಲ್ಲಿಯ ಮುಂಡಾಡಿ ನಿವಾಸಿ ಸದಾನಂದ ರವರು ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದು, ಅಡ್ಯಾರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೀರಾ ಬಡ ಕುಟುಂಬವಾದ ಇವರು, ಹೆಚ್ಚಿನ ಚಿಕಿತ್ಸೆಗಾಗಿ 7 ಲಕ್ಷ ಹಣದ ಅವಶ್ಯಕತೆಯಿದ್ದು, ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ. ಹೆಸರು:- ಚಂದ್ರವತಿ
A/C:- 110258813872
IFSC :-CNRB0010120
BANK:- CANARA BANK
BRANCH:-BELTHANGADY UPI

Related posts

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಪಿಡಿಒ ಪುರುಷೋತ್ತಮ್‌ರಿಗೆ ಮಾತೃ ವಿಯೋಗ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

Suddi Udaya
error: Content is protected !!