26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಇಂದು ವರಮಹಾಲಕ್ಷ್ಮಿ ಹಬ್ಬವನ್ನು ಸಾಂಪ್ರದಾಯಿಕ ವೈಭವದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಪುತ್ತೂರಿನ ಮಳಿಗೆಯಲ್ಲಿ ಇಂದು ಬೆಳಗ್ಗೆ ವರಮಹಾಲಕ್ಷ್ಮಿ ಪೂಜೆ ನೆರವೆರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀಮತಿ ಸುಮಂಗಲ ಭಟ್ ಬೆಂಗಳೂರು, ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಶ್ರೀಮತಿ ಅಶ್ವಿನಿಕೃಷ್ಣ ಮುಳಿಯ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Related posts

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya
error: Content is protected !!