ಅಪರಾಧ ಸುದ್ದಿತಾಲೂಕು ಸುದ್ದಿಪ್ರತಿಭಟನೆ

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಸಮಿತಿ ವತಿಯಿಂದ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿಯವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನಾ ಸಬೆ ನಡೆಯಿತು.

ಸಭೆಯನ್ನು ಉದ್ದೇಶಿಸಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಮಾತನಾಡಿ ಯುಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಪೂರ್ವಯೋಜಿತ ಮತ್ತು ಪ್ರಕರಣ ದಿಕ್ಕು ತಪ್ಪಿಸಲು ನಡೆಯುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಎಂದರು.

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೆಳ್ತಂಗಡಿ ವಿಧಾನಸಭಾ ಸದಸ್ಯರಾದ ಸಲೀಂ ಗುರುವಾಯನಕೆರೆ ಮಾತನಾಡಿ, ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಖಂಡನೀಯ, ಕಾಂಗ್ರೆಸ್ ಬಿಜೆಪಿಯೊಂದಿಗೆ ಎಜಸ್ಟ್ಮೆಂಟ್ ರಾಜಕೀಯದಲ್ಲಿ ತೊಡಗಿದೆಎಂದು ಹೇಳಿದರು. ‌‌

ಸಭೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ , ವಿಧಾನಸಭಾ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಪ್ರಧಾನ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಉಪಸ್ಥಿತರಿದ್ದರು. ಅಶ್ರಫ್ ಚಾರ್ಮಾಡಿ ತಂಡ ಹೋರಾಟದ ಘೋಷಣೆ ಮೊಳಗಿಸಿ, ರವೂಫ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ನಾಲ್ಕೂರು: ಸೂಳಬೆಟ್ಟು ನಿವಾಸಿ ಪ್ರತಿಭಾ ಜೋಶಿ ನಿಧನ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya
error: Content is protected !!