September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ವೈಯಕ್ತಿಕ ಅಭಿವೃದ್ಧಿ (Institute for Individual Development) ಸಂಸ್ಥೆಯ ನಿರ್ದೇಶಕರಾದ ಪ್ರೊ. ರೊನಾಲ್ಡ್ ಪಿಂಟೋ ಅವರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಮತ್ತು ವೃತ್ತಿಪರ ಭವಿಷ್ಯದ ನಿರ್ಧಾರ ಕೈಗೊಳ್ಳುವ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು. ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜೆ ಸ್ವಾಗತಿಸಿ ವಿದ್ಯಾರ್ಥಿನಿ ಸ್ನೇಹಲ್ ವಂದಿಸಿದರು.

Related posts

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya
error: Content is protected !!