ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

ಗರ್ಡಾಡಿ : ಶ್ರೀ ಕ್ಷೇತ್ರದ ಧರ್ಮಸ್ಥಳದ ಡಾ| ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಗರ್ಡಾಡಿ ವಲಯದ ಗರ್ಡಾಡಿ ಕಾರ್ಯಕ್ಷೇತ್ರದ ಪದ್ಮಶ್ರೀ ಜ್ಞಾನ ವಿಕಾಸ ಎ ಸಂಘದ ಸದಸ್ಯರಾದ ಅಪ್ಪಿ ಶಾಂತಿಬೆಟ್ಟು ಇವರಿಗೆ ಮಂಜೂರಾದ ವೀಲ್ ಚೇರ್ ನ್ನು

ಗರ್ಡಾಡಿ ವಲಯದ ಮೇಲ್ವಿಚಾರಕರು ಶ್ರೀಮತಿ ಹೇಮಾವತಿ ಹಾಗೂ ಒಕ್ಕೂಟ ದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಉಪಾಧ್ಯಕ್ಷ ಅಶೋಕ್ ಸಪಲ್ಯ, ಮಾಜಿ ಅಧ್ಯಕ್ಷೆ ವಾರಿಜ ಮತ್ತು ಗರ್ಡಾಡಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಹೇಮಲತಾ ರವರ ಉಪಸ್ಥಿತಿ ಯಲ್ಲಿ ವಿತರಿಸಲಾಯಿತು.

Related posts

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ಕುವೆಟ್ಟು: ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya
error: Content is protected !!