September 6, 2026
ನಿಧನವರದಿ

ನಾಲ್ಕೂರು: ಅಸೌಖ್ಯದಿಂದ ತುಂಗಮ್ಮ ಮಂಗ್ಲುತ್ತ್ಯಾರು ನಿಧನ

ಬಳಂಜ: ನಾಲ್ಕೂರು ಗ್ರಾಮದ ಮಂಗ್ಲುತ್ಯಾರು ನಿವಾಸಿ ತುಂಗಮ್ಮ (80ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರ ಮಂಗಳೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪುತ್ರಿ ವಿಮಲ, ಸಹೋದರರಾದ ಡೀಕಯ್ಯ ಪೂಜಾರಿ, ಗುರುವಪ್ಪ ಪೂಜಾರಿ, ಸಹೋದರಿಯರಾದ ರತ್ನಾ, ಶಾರದಾ, ರೇವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಲಾಯಿಲದಲ್ಲಿ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ಕಾಳಿಕಾಂಬಾ, ವರಮಹಾಲಕ್ಷ್ಮೀ ಪೂಜೆ: ಬೆಸ್ಟ್ ಎಂಎಲ್ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ

Suddi Udaya

ವೇಣೂರು: ಅಬ್ಬುವಾಕ ಬೋಲೂರು ನಿಧನ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ

Suddi Udaya
error: Content is protected !!