September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

ಬೆಳ್ತಂಗಡಿ ವಕೀಲರ ಸಂಘ ಇದರ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು ಕಾರ್ಯಕ್ರಮವು ಆ.9ರಂದು ಜೈನ್ ಪೇಟೆ ದೊಡ್ಡಮನೆ ಸತೀಶ್ ಶೆಟ್ಟಿ ಇವರ ಗದ್ದೆಯಲ್ಲಿ ನಡೆಯಿತು.

ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಬೆಳ್ತಂಗಡಿ ಜೆ.ಎಂ.ಎಫ್.ಸಿ ಮನು ಬಿ.ಕೆ ನೇರವೆರಿಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ವಸಂತ ಮರಕಡ ವಹಿಸಿದರು. ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ವಿಜಯೇಂದ್ರ ಟಿ. ಹೆಚ್., ಬೆಳ್ತಂಗಡಿ ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್. ಲೋಬೊ, ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ. , ನ್ಯಾಯವಾದಿ ಸಂತೋಷ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘ ಪದಾಧಿಕಾರಿಗಳು, ಯುವ ವಕೀಲರ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಯೋಗ ಗುರು ಕುಶಾಲಪ್ಪ ಗೌಡರಿಗೆ ಕೆಎನ್ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
error: Content is protected !!