September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಭೆ ನಡೆಯಿತು.


ಈ ಸಭೆಯಲ್ಲಿ ಶಿಕ್ಷಕ ರಕ್ಷಕ ಸಭೆಯಲ್ಲಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಉಪಾಧ್ಯಕ್ಷರಾಗಿ ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಪಡ್ಪು ಆಯ್ಕೆಯಾದರು.

Related posts

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!