March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

ಶಿಬಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನ, ಶಿಬಾಜೆ ಪ್ರಗತಿ ಬಂಧು, ಸ್ವ-ಸಹಾಯ ಸಂಘಗಳ ಒಕ್ಕೂಟ, ಶಿಬಾಜೆ-ಪೆರ್ಲ ಜ್ಞಾನವಿಕಾಸ ಕೇಂದ್ರಗಳ ಆಶ್ರಯದಲ್ಲಿ ನಡೆಯುವ 33ನೇ ವರ್ಷದ ವರಮಹಾಲಕ್ಷ್ಮೀ ವೃತಾಚರಣೆಯು ಆ.8ರಂದು ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಅಧ್ಯಕ್ಷೆ ಸುಮಿತ್ರಾ ಯೋಗೀಶ್, ಅರಸಿನಮಕ್ಕಿ ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ, ಶಿಬಾಜೆ-ಪೆರ್ಲ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಹಾಗೂ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ ರಾವ್ ಕಾಯಡ, ಸದಸ್ಯರು , ಶಿಬಾಜೆ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!