25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ಚಾಮುಂಡೇಶ್ವರಿ ಭಜನಾ ಮಂಡಳಿ, ದೋಂತಿಲ ಮತ್ತು ಮಾತೃ ಮಂಡಳಿ ನೆಲ್ಯಾಡಿ ಆಶ್ರಯದಲ್ಲಿ ನೆಲ್ಯಾಡಿಯ ಸೂರ್ಯನಗರದ ಶ್ರೀರಾಮ ವಿದ್ಯಾಲಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಕಾರ್ಯಕ್ರಮ ಆ.8 ರಂದು ನಡೆಯಿತು.

ಬೆಳ್ತಂಗಡಿಯ ಧಾರ್ಮಿಕ ಮುಖಂಡ,ಬೆಂಗಳೂರು ಉದ್ಯಮಿ, ದಾನಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಅವರ ಧರ್ಮಪತ್ನಿ ತಾರಾ ಕಿರಣ್ ಚಂದ್ರ ಡಿ ಪುಷ್ಪಗಿರಿ ಉರುವಾಲು ಇವರು ಪ್ರಸಾದ ರೂಪದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಸೀರೆ ದಾನ ಮಾಡಿ ಶುಭ ಕೋರಿದರು.

ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಅಧ್ಯಕ್ಷೆ ಸುಪ್ರಿತಾ ರವಿಚಂದ್ರ ಹೊಸವತ್ತು ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕಿ ಡಾ | ಗೀತಾ ಕುಮಾರಿ ಟಿ. ಧಾರ್ಮಿಕ ಉಪನ್ಯಾಸ ನೀಡಿದರು. ನೆಲ್ಯಾಡಿ ಅಶ್ವಿನಿ ಆಸ್ಪತ್ರೆ ವೈದ್ಯ ಡಾ | ಶಮಂತ್‌ ವೈ.ಕೆ, ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯ ಸ್ಕೂಲ್ ಕೌನ್ಸಿಲ‌ರ್ ನಿವೇದಿತಾ ಪ್ರಸನ್ನ ಹಾಜರಿದ್ದರು.

Related posts

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya
error: Content is protected !!