September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

ಉಜಿರೆ : ರಕ್ಷಾಬಂಧನ ಹಬ್ಬದ ಅಂಗವಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆ ಇಲ್ಲಿ ವಿದ್ಯಾರ್ಥಿಗಳಿಂದ ಹಬ್ಬದ ಮಹತ್ವವನ್ನು ತಿಳಿಸಲಾಯಿತು ಹಾಗೂ ಅಣ್ಣ ತಂಗಿ ಬಾಂಧವ್ಯದ ಕುರಿತು ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ಹಾಗೂ ನೃತ್ಯ ಮಾಡಿ ಪರಸ್ಪರ ತಮ್ಮ ಸಹಪಾಠಿಗಳಿಗೆ ಹಾಗೂ ಸಹೋದರರಿಗೆ ಸಿಹಿ ಹಂಚಿ ರಕ್ಷೆಯನ್ನು ಕಟ್ಟಿ ಹಬ್ಬದ ಆಚರಣೆ ಮಾಡಲಾಯಿತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿನಿ ಧೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya
error: Content is protected !!