30 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

ಉಜಿರೆ ಶ್ರೀ ಧ. ಮಂ.ಮ. ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಶ್ರೀ ಧ. ಮಂ. ಕಾಲೇಜು,ಉಜಿರೆ ಇಲ್ಲಿನ ನಿವೃತ್ತ ಪ್ರಾಂಶುಪಾಲರಾದ ಡಾ. ಮೋಹನ್ ನಾರಾಯಣ ಹಾಗೂ ಶ್ರೀಮತಿ ಪೂರ್ಣಿಮಾರವರು ಮಾಹಿತಿ ನೀಡಿದರು.

ತಮ್ಮ ಮನೆಯಲ್ಲಿ ಅಳವಡಿಸಿರುವ ಮಳೆ ಕೊಯ್ಲು, ಮಳೆ ನೀರಿನ ಸ್ವಚ್ಛತೆ, ಸೋಲಾರ್ ದೀಪ, ನೀರಿನ ಶೇಖರಣೆ ಮುಂತಾದುವುಗಳ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆಗಳೊಂದಿಗೆ ವಿವರಿಸಿದರು.


ಎನ್ ಎಸ್ ಎಸ್ ಸಲಹಾ ಸಮಿತಿ ಸದಸ್ಯ ನಾಗರಾಜ್ ಭಂಡಾರಿ, ಯೋಜನಾಧಿಕಾರಿ ವಿಶ್ವನಾಥ್ ಎಸ್ ಸಹ ಯೋಜನಾಧಿಕಾರಿ ಶ್ರೀಮತಿ ಶೋಭಾ ಉಪಸ್ಥಿತರಿದ್ದರು. ಸ್ವಯಂ ಸೇವಕ ಸಂದೀಪ್ ಸ್ವಾಗತಿಸಿ ವಂದಿಸಿದರು

Related posts

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!