September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಆ.8 ರಂದು ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ನಡೆದ ಬೆಳ್ತಂಗಡಿ-ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ

ವಾಣಿ ಆಂಗ್ಲ ಮಾಧ್ಯ ಶಾಲೆಯ ಬಾಲಕರು ಪ್ರಥಮ ಸ್ಥಾನ ಮತ್ತು ಬಾಲಕಿಯರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ-ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸುಮಿತ್ರಾ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Suddi Udaya

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya
error: Content is protected !!