24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಎರಡು ಮೂರು ವಾರದಿಂದ ಬೀಡುಬಿಟ್ಟಿರುವ ಕಾಡಾನೆಯು ಇಂದು(ಆ.9) ಬೆಳಿಗ್ಗೆ ಮತ್ತೆ ರಸ್ತೆಯ ಬದಿ ಪ್ರತ್ಯಕ್ಷವಾಗಿದೆ.

ಶಾಲಾ ಮಕ್ಕಳು ಬಸ್ ಗೆ ಕಾಯುತ್ತಿರುವ ವೇಳೆ ಕಾಡಾನೆಯು ಪ್ರತ್ಯಕ್ಷವಾಗಿದ್ದು ಯಾವುದೇ ತೊಂದರೆ ಮಾಡದೆ ಬೋಳಿಯಾರ್ ನಿಂದ ಮುಳಿಕ್ಕರ್ ಆಗಿ ಪುದುವೆಟ್ಟು ಕಡೆ ತೆರಲಿದೆ ಎನ್ನಲಾಗಿದೆ.

ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಇದೀಗ ಹಗಲು ಹೊತ್ತು ಕಾಣಿಸುತ್ತಿರುವುದರಿಂದ ಶಾಲಾ ಮಕ್ಕಳಿಗೆ ಹಾಗೂ ಜನರಿಗೆ ಓಡಾಡಲು ಭಯಪಡುವಂತ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya
error: Content is protected !!