September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾ‌ರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾ‌ರ್ ವಿರುದ್ದ ಶೇಖರ ಲಾಯಿಲ ರವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ.

ವಸಂತ ಗಿಳಿಯಾರ್ ಅವರು ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಸೆಕ್ಷನ್ 196()(ಎ). 353(2) ಬಿಎನ್‌ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya
error: Content is protected !!