38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೂ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ ಮತ್ತು ಸೇವಾಧಾಮ ಸಂಸ್ಥಾಪಕ ಕೆ ವಿನಾಯಕ ರಾವ್ ರವರನ್ನು ಮಂಗಳೂರು ಕಸ್ತೂರ್ಬಾ ಮೆಡಿಕಲ್ ಕಾಲೇಜು ಆಯೋಜಿಸಿದ ಇಂಡಿಯನ್ ಆರ್ಥೋಪೆಡಿಕ್ ಅಸೋಸಿಯೇಷನ್ ಮೂಳೆ ಮತ್ತು ಕೀಲು ದುರ್ಬಲತೆ – 2025 ಕಾರ್ಯಕ್ರಮದಲ್ಲಿ IOA ಸುವರ್ಣ ಸಾಧಕ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದ್ದಾರೆ.

ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಚೇತನ್ ಶೆಟ್ಟಿ, ಪ್ರೊಫೆಸರ್ ಮತ್ತು HOD, ಡಿಪಾರ್ಟ್ಮೆಂಟ್ ಆಫ್ ಆರ್ಥೋಪೆಡಿಕ್ ಡಾ. ಆತ್ಮಾನಂದ ಹೆಗ್ಡೆ, ಅಸೋಸಿಯೇಟ್ ಪ್ರೊಫೆಸರ್ ಮತ್ತು ಸ್ಪೈನ್ ಸರ್ಜನ್ ಡಾ. ಈಶ್ವರಕೀರ್ತಿ ಸಿ, ಸ್ಪೈನ್ ಸರ್ಜನ್ ಡಾ. ವೈಶಾಕ್ ಭಟ್, ಅಸಿಸ್ಟೆಂಟ್ ಪ್ರೊಫೆಸರ್ ಡಾ. ಕೀರ್ತನ್ ರಂಗ ನಾಯಕ್ ರವರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya
error: Content is protected !!