29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

ಕುವೆಟ್ಟು: ಕುವೆಟ್ಟು ಗ್ರಾಮದ ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ (82ವ) ಅಸೌಖ್ಯದಿಂದ ಆ. 9 ರoದು ನಿಧನರಾದರು.

ಮೃತರು ಪತ್ನಿ ತುಂಗಮ್ಮ ,ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳನ್ನು, ಸಹೋದರ ಸಹೋದರಿಯನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya

ಕಿಲ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya
error: Content is protected !!