September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

ಮೊಗ್ರು :ತೀವ್ರತರನಾದ ಅನಾರೋಗ್ಯದಿಂದ ಬಳಲುತಿದ್ದ ಮೊಗ್ರು ಗ್ರಾಮ ಗಾಂತ್ಯೊಟ್ಟ ನಿವಾಸಿ ಸುರೇಶ್ ಅವರನ್ನು ಆ. 8 ರಂದು ತನ್ನ ನಿವಾಸದಿಂದ 108 ಆಂಬುಲೆನ್ಸ್ ಮೂಲಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತಲುಪಿಸಿ ಹೆಚ್ಚಿನ ಚಿಕಿತ್ಸೆಗೆ ಕೊಡಿಸುವ ಮೂಲಕ ಮಾನವೀಯತೆ ಮೆರೆದ ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಗಂಗಾಧರ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಸ್ಥಳೀಯರಾದ ಗಣೇಶ್ ಬಾoಕ್ಯ, ಬೆಳಿಯಪ್ಪ ಗುಡ್ಡೆಜೆರ, ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರಾದ ಸುನಿಲ್ ಕುಮಾರ್, ಬಂದಾರು ಸಮುದಾಯ ಅರೋಗ್ಯ ಕೇಂದ್ರ ಅಧಿಕಾರಿ ಜಗದೀಶ್ ಎಂ.ವಿ, ಆಂಬುಲೆನ್ಸ್ ಸಿಬ್ಬಂದಿಯವರು ಸಹಕರಿಸಿದರು.

Related posts

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಆ. 9: ಅಳದಂಗಡಿ ಪ್ರಾ.ಕೃ.ಪ. ಸಹಕಾರ ಸಂಘದ ಸುವರ್ಣ ಮಹೋತ್ಸವ ಸಮಾಲೋಚನಾ ಸಭೆ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya
error: Content is protected !!