September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಬಳಿಕ 7:15 ರ ಸುಮಾರಿಗೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬಳಗ ಮತ್ತು ಧರ್ಮಸ್ಥಳ ಭಕ್ತರ ಗುಂಪಿನ ನಡುವೆ ಅಕ್ರಮ ಕೂಟ ಸೇರಿ ಗಲಾಟೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ(BNS), 2023 (U/s-189(2),191(2),132,324(6),190) ಅಡಿಯಲ್ಲಿ ಆ.6 ರಂದು ರಾತ್ರಿ 27 ಮಂದಿ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆ.9 ರಂದು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ನನ್ನು ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು. 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು. ಆ.11 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ಆದೇಶ ಮಾಡಲಾಗಿದೆ.

Related posts

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya
error: Content is protected !!