37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ಮಹಿಳಾ ಸಮಿತಿ ಹಾಗೂ ವರಮಹಾಲಕ್ಷ್ಮಿ ಸಮಿತಿ ಇದರ ನೇತೃತ್ವದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಆ. 08 ರಂದು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನೆರವೇರಿತು.

ದುರ್ಗಾ ಪ್ರಸಾದ್ ಕೆ ಕೆಮ್ಮಣ್ಣಾಯ ಗಿರೀಶ್ ಬಾರಿತ್ತಾಯ ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ನೆರವೇರಿತು. ಆಡಳಿತ ಮೋಕ್ತೆಸರರು, ಅಸ್ರಣ್ಣರು, ದೇವಸ್ಥಾನ, ಮಹಿಳಾ ಸಮಿತಿ ಭಜನಾ ಮಂಡಳಿಯ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು, ಸರ್ವ- ಸದಸ್ಯರು ಹಾಗೂ ಊರ ಭಕಕ್ತಾಭಿಮಾನಿಗಳು ಭಾಗವಹಿಸಿದ್ದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!