September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇವರ ಆಶ್ರಯದಲ್ಲಿ,ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ,ಮಹಿಳಾ ಸಂಘ ಇದರ ವತಿಯಿಂದ ಪುಂಜಾಲಕಟ್ಟೆ ಗೋಪಾಲ ಕೃಷ್ಣ ದೇವಸ್ಥಾನ ದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆ ಬಾರಿ ವಿಜೃಂಭಣೆ ಯಿಂದ ನಡೆಯಿತು.

ಪೂಜಾ ಕಾರ್ಯಕ್ರಮ ದಲ್ಲಿ ಖ್ಯಾತ ಹೃದಯ ತಜ್ಞ ಡಾ ಪದ್ಮನಾಬಾ ಕಾಮತ್ ಬಾಗಿ ಯಾಗಿ ಅವರ ಸೇವಾ ಕಾರ್ಯಕ್ಕೆ ಸನ್ಮಾನಿಸಿ ಸತ್ಕಾರಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಪೊರೋಹಿತ ರತ್ನಕರ ಭಟ್ ಮತ್ತು ಪೊರೋಹಿತ ರಾದ ಪ್ರಭಾಕರ್ ಭಟ್ ರವರು ಪೂಜಾ ವಿಧಿ ನಡವೇರಿಸಿದರು ಮತ್ತು ಸಂಘದ ಅಧ್ಯಕ್ಷರು ಪ್ರಭಾಕರ್ ಪ್ರಭು, ಕಾರ್ಯದರ್ಶಿ, ಖಜಾಂಚಿ, ಮಹಿಳಾ ಅಧ್ಯಕ್ಷರು, ಕಾರ್ಯದರ್ಶಿ, ಗೌರವ ಅಧ್ಯಕ್ಷರು, ಸಂಚಾಲಕರು, ಮತ್ತು ಸದಸ್ಯರು ಭಾಗಿಯಾಗಿದ್ದರು.

ಅಧ್ಯಕ್ಷಪ್ರಭಾಕರ್ ಪ್ರಭು ಮೂಡಲಡ್ಕ ಧನ್ಯವಾದಗಳು ತಿಳಿಸಿದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya
error: Content is protected !!