September 6, 2026
ಗ್ರಾಮಾಂತರ ಸುದ್ದಿನಿಧನ

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

ಬಳಂಜ ಗ್ರಾಮದ ಕರ್ಮಂದೊಟ್ಟು ನಿವಾಸಿ ರಾಮಕೃಷ್ಣ ಕುಲಾಲ್ (56ವ). ಅವರು ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ನಿಧನರಾದರು.

ಮೃತರು ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು. ಇವರು ಪತ್ನಿ ವಿಮಲ,ಇಬ್ಬರು ಪುತ್ರಿಯರಾದ ವಿದ್ಯಾಶ್ರೀ, ವಿಂಧ್ಯಾಶ್ರಿ ಹಾಗೂ ಸಹೋದರರು, ಸಹೋದರಿಯರು ಮತ್ತು ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya
error: Content is protected !!