September 6, 2026
ರಾಜಕೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಶಿಬಾಜೆ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ

ಶಿಬಾಜೆ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಶಿಬಾಜೆ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಲೋಕಯ್ಯ ಗೌಡರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಈಶ್ವರ ಶೆಟ್ಟಿಗಾರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಚೆನ್ನಕೇಶವರು ಹಾಗೂ ರಾಜೇಶ್ ಪೆರ್ಮುಡ ರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸದಾನಂದ ಪೂಜಾರಿ ಉಂಗಿನಬೈಲ್, ಸುಧಾಕರ್ ಲಾಯಿಲ ಬೈಠಕ್ ನೀಡಿದರು, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕೆ. ಬಿ. ಕೊಯಿಲ, ಸದಾನಂದ ಪೂಜಾರಿ, ಶಿಬಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾ, ಶಕ್ತಿ ಕೇಂದ್ರ ಪ್ರಮುಖ್ ವಿನಯಚಂದ್ರ, ಜನಪ್ರತಿನಿದಿನಗಳು ಹಾಗೂ ಶಕ್ತಿ ಕೇಂದ್ರ ಪ್ರಮುಖ್, ಅನ್ಯನ್ಯ ಜವಾಬ್ದಾರಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಲಾಯಿಲ ಮಹಾಶಕ್ತಿ ಕೇಂದ್ರದ ಕಡಿರುದ್ಯಾವರ ಶಕ್ತಿಕೇಂದ್ರದಲ್ಲಿ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಕಾರ್ಮಿಕ ಘಟಕದ ದ.ಕ ಮತ್ತು ಉಡುಪಿ ಜಿಲ್ಲೆಯ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು ನೇಮಕ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರದ ಪ್ರತಿನಿಧಿ ಸಭೆ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya
error: Content is protected !!