September 6, 2026
ರಾಜಕೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ನಿಡ್ಲೆ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ

ನಿಡ್ಲೆ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ನಿಡ್ಲೆ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ ಕಾರ್ಯಕ್ರಮವನ್ನು ಪಕ್ಷದ ಹಿರಿಯ ಕಾರ್ಯಕರ್ತರಾದ ಬದ್ರಾಯ ಗೌಡ ರವರು ಉದ್ಘಾಟಿಸಿದರು, ಅಭ್ಯಾಸ ವರ್ಗ ಪ್ರಮುಖ್, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ ಚಾರ್ಮಾಡಿ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ನಂದಕುಮಾರ್, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಳoಬಿಲ,ವೃಷಾoಕ್ ಖಾದಿಲ್ಕರ್ ಬೈಠಕ್ ನೀಡಿದರು, ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್,ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕೆ. ಬಿ ಕೊಯಿಲ, ನಿಡ್ಲೆ ಶಕ್ತಿ ಕೇಂದ್ರ ಪ್ರಮುಖ್ನವೀನ್, ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರು ಹಾಗೂ ನಿಡ್ಲೆ ಶಕ್ತಿಕೇಂದ್ರ ಪ್ರಭಾರಿ ಧನಂಜಯ ಗೌಡ, ನಿಡ್ಲೆ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಹಾಗೂ ಅನ್ಯನ್ಯ ಜವಾಬ್ದಾರಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಕಾರ್ಯಕರ್ತರ ಸಮಾವೇಶ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya
error: Content is protected !!