ರಾಜಕೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಕುಕ್ಕೆಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮ

ಕುಕ್ಕೆಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಕುಕ್ಕೆಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಮಾಧ್ಯಮ ಪ್ರಮುಖ್ ಸುಬ್ರಮಣ್ಯ ಅಗರ್ತ,ಮಂಡಲ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ಆಳದಂಗಡಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಮಾಧವ ಶಿರ್ಲಾಲು, ಅಭ್ಯಾಸವರ್ಗ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ, ಸಹಸಂಚಾಲಕರಾದ ದಿನಕರ ಕುಲಾಲ್ ಪಡoಗಡಿ ಹಾಗೂ ಶಕ್ತಿ ಕೇಂದ್ರ ಪ್ರಮುಖ್, ಅನ್ಯನ್ಯ ಜವಾಬ್ದಾರಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!