24.8 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕಪ್ರಮುಖ ಸುದ್ದಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆಯುವ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ರಕ್ಷಾಬಂಧನ ಕಾರ್ಯಕ್ರಮವು ಆ.9ರಂದು ಉಜಿರೆಯ ಕುಂಜರ್ಪದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನಿಲ್‌ ಕುಮಾ‌ರ್ ಅಂತರ, ಸಂಚಾಲಕ ಮನೋಜ್ ಕುಮಾರ್, ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಬಿಲ್ಲರೋಡಿ, ಕಾರ್ಯದರ್ಶಿ ಅಶೋಕ್, ಕೋಶಾಧಿಕಾರಿ ಅಶ್ವಥ್, ಶಿಲ್ಪಿ ವೆಂಕಟೇಶ್ ಕಾಶಿಬೆಟ್ಟು, ಶ್ರೀನಿವಾಸ ಕಡಿರುದ್ಯಾವರ, ಉಮೇಶ್ ಅತ್ತಾಜೆ, ಪ್ರಮುಖರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya
error: Content is protected !!