25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಹಾಕಿದ ವಿಷಯದಲ್ಲಿ ಶೇಖರ ಲಾಯಿಲ ಅವರು ನೀಡಿದ ದೂರಿನಂತೆ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ. 9 ರಂದು ಮಧ್ಯಾಹ್ನ ಸಮಯ ಬೆಳ್ತಂಗಡಿ ನಿವಾಸಿ ಶೇಖರ ಲಾಯಿಲ (43ವ) ರವರು ತನ್ನ ಮೊಬೈಲ್‌ ಪರಿಶೀಲಿಸುತ್ತಿದ್ದಾಗ, ವಸಂತ ಗಿಳಿಯಾರ್‌ ಎಂಬ ವ್ಯಕ್ತಿಯು, ಅವರ ಪೇಸ್‌ ಬುಕ್‌ ಖಾತೆಯಲ್ಲಿ, ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಸಂದೇಶಗಳನ್ನು ಪ್ರಸಾರ ಮಾಡಿರುವುದು ಕಂಡುಬಂದಿದ್ದು, ಇದರಿಂದಾಗಿ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿರುತ್ತವೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಠಾಣೆಯಲ್ಲಿ ಅಕ್ರ : 84/2025 ಕಲಂ. 196 (1) (ಎ) 353(2) ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರಿಗೆ‌ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya
error: Content is protected !!