September 6, 2026
ನಿಧನವರದಿ

ಗರ್ಡಾಡಿ: ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ ನಿಧನ

ಪಡಂಗಡಿ: ಗರ್ಡಾಡಿ ಗ್ರಾಮದ ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ (77 ವ) ಅವರು‌ ಅಲ್ಪಕಾಲದ ಅಸೌಖ್ಯದಿಂದ ಆ. 9 ರಂದು ನಿಧನರಾದರು.

ಮೃತರು ಮಕ್ಕಳಾದ ಸುರೇಶ್ ಪೂಜಾರಿ, ಯಶೋಧರ ಪೂಜಾರಿ, ರಮೇಶ್ ಪೂಜಾರಿ, ಚಂದ್ರಿಕಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya

ಬಾರ್ಯ: ಮುರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1.50 ಲಕ್ಷ ಡಿಡಿ ವಿತರಣೆ

Suddi Udaya
error: Content is protected !!