ಪ್ರಮುಖ ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ(ರಿ) ಇವರ ಸಹೋಯೋಗದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಭಾವಗೀತೆ ಮತ್ತ ದೇಶಭಕ್ತಿ ಸಮೂಹ ಗೀತೆಗಳ “ರೋಟಾಲಯ ಸಂಗೀತ ಸ್ಪರ್ಧೆ” ಯು ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಂಗಣದದಲ್ಲಿ ನಡೆಯಿತು.

ಉದ್ಘಾಟನೆಯನ್ನು ರೋಟರಿ ಕ್ಲಭ್ ನ ಅಸಿಸ್ಟೆಂಟ್ ಗವರ್ನರ್ ಡಾ. ಎ. ಜೆ ಶೆಟ್ಟಿ ಮತ್ತು ಲಯನ್ಸ್ ಕ್ಲಬ್ ಪೂರ್ವ ಪ್ರಾಂತ್ಯಾಧ್ಯಕ್ಷರಾದ ರಾಜು ಶೆಟ್ಟಿಯವರು ಜಂಟಿಯಾಗಿ ನಿರ್ವಹಿಸಿದರು.

ಮುಖ್ಯ ಅತಿಥಿ ಶಿವಾನಂದ, ರೋಟರಿ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭು, ಕಾರ್ಯದರ್ಶಿ ಡಾ.ಎಂ.ಎಂ ದಯಾಕರ್, ಲಯನ್ಸ್ ಕ್ಲಬ್ ಅಧ್ಯಕ್ಷ ಲ। ಮುರಳಿ ಬಲಿಪ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಲಿಯೋ ಕ್ಲಬ್ ಅಧ್ಯಕ್ಷೆ ಡಾ ಭಾಷಿನಿ, ಲ. ವಸಂತ ಶೆಟ್ಟಿ ಶ್ರದ್ದಾ, ಲ| ಧರಣೇಂದ್ರ ಕುಮಾರ್ ,ಲ| ರಾಮಕೃಷ್ಣ, ಲಯನ್ , ಉಮೇಶ್ ಶೆಟ್ಟಿ, ಲಯನ್ ರವೀಂದ್ರ ಶೆಟ್ಟಿ, ಲಯನ್ ನಾಣ್ಯಪ್ಪ ನಾಯ್ಕ, ಲ. ಸುಂದರಿ ಲಿಯೋ ಅಭಿಜ್ಞಾ ರೊ. ತ್ರಿವಿಕ್ರಮ ಹೆಬ್ಬಾರ್, ರೊ.ಡಾ. ಶಶಿಕಾಂತ ಡೋಂಗ್ರೆ, ರೊ.ಅನಂತ ಭಟ್ ಮಚ್ಚಿಮಲೆ, ರೊ. ಅರವಿಂದ ಕಾರಂತ, ಆ್ಯನ್ ಗೀತಾ ಪ್ರಭು ಭಾಗವಹಿಸಿದರು.

Related posts

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಉಜಿರೆ: ಕೋಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿಕೆ

Suddi Udaya
error: Content is protected !!