Uncategorized

ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಮಹಾವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಭೆ ನಡೆಯಿತು.
ಈ ಸಭೆಯಲ್ಲಿ ಶಿಕ್ಷಕ ರಕ್ಷಕ ಸಭೆಯಲ್ಲಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಸಮಿತಿಯ ಉಪಾಧ್ಯಕ್ಷರಾಗಿ ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಪಡ್ಪು ಆಯ್ಕೆಯಾದರು.

Related posts

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya
error: Content is protected !!