25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

ಬೆಳ್ತಂಗಡಿ : ಇಲ್ಲಿಯ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಮೊದಲ ವರ್ಷದ ಆಟಿದ ರಂಗ್ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನೆರವೇರಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ನಿರ್ದೇಶಕ ಜಿತೇಶ್ ಕುಮಾರ್ ಇವರ ಮಾತೃಶ್ರೀ ಶ್ರೀಮತಿ ರೇವತಿ ನೆರವೇರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಮುಂಡತೋಡಿ ಪೆರ್ಲ ಮುಖ್ಯ ಶಿಕ್ಷಕಿ ಶ್ರೀಮತಿ ಸೇವಂತಿ ಭಾಗವಹಿಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಜೆಸಿಐ ಅಧ್ಯಕ್ಷೆ ಶ್ರೀಮತಿ ಆಶಾ ಪ್ರಶಾಂತ್ , ಬೆಳ್ತಂಗಡಿ ಕಲ್ಪತರು ನರ್ಸಿಂಗ್ ಕಾಲೇಜು ಪ್ರಾಂಶುಪಾಲರು ಶ್ರೀಮತಿ ಚಂದ್ರಿಕಾ, ಬೆಳ್ತಂಗಡಿ ಯುವವಾಹಿನಿ ಅಧ್ಯಕ್ಷ ಗುರುರಾಜ್ ಗುರಿಪಲ್ಲ ಭಾಗವಹಿಸಿದರು

ಕಾರ್ಯಕ್ರಮವನ್ನು ಶ್ರೀಮತಿ ಶ್ವೇತಾ ನಿರೂಪಿಸಿ, ಹರ್ಷಿಕ ಇವರ ಪ್ರಾರ್ಥನೆಯ ಮೂಲಕ ಎಸ್.ಡಿ.ಎಮ್ ಶಾಲೆಯ ಶಿಕ್ಷಕಿ ಶ್ರೀಮತಿ ಸೌಮ್ಯ ಸ್ವಾಗತಿಸಿದರು. ಜಿತೇಶ್ ಕುಮಾರ್ ಧನ್ಯವಾದವಿತ್ತರು.


ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿ ಹಾಗೂ ಪೋಷಕರು ಭಾಗವಹಿಸಿ ಸುಮಾರು 40ಬಗೆಯ ತಿಂಡಿ ತಿನಸು ತಂದು ವಿಶೇಷ ಆಕರ್ಷಣೆಯಾಗಿದೆ.

Related posts

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

Suddi Udaya
error: Content is protected !!