22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 577 ನೇ ಸೇವಾ ಯೋಜನೆ ರಕ್ಷಾ ಬಂಧನ ಕಾರ್ಯಕ್ರಮ ರೆಂಕೆದಗುತ್ತು ಕುತ್ಯಾರು ಹೊಸ ಮನೆ ಕ್ಷೇತ್ರ ವಠಾರದಲ್ಲಿ ನಡೆಯಿತು.

ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕ ಚಂದ್ರ ಮೊಗವೀರ ಪ್ರಧಾನ ನುಡಿಗಳ್ನಾಡಿದರು.

ಮುಖ್ಯ ಅತಿಥಿಗಳಾಗಿ ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಕಂಗಿತ್ತಿಲ್ಲ , ಚಲನಚಿತ್ರ ನಟಿ ಸಿಂಚನ ಪಿ ರಾವ್,
ಕಲಾ ಮಾಣಿಕ್ಯ ರಾಜೇಶ್ ಕಣ್ಣೂರು, ಖ್ಯಾತ ತುಳು ಚಲನಚಿತ್ರ ವಿಲನ್ ಪಾತ್ರದಾರಿ ದೀಕ್ಷಿತ್ ಗಾಣಿಗ,
ಎಸಿ ಕ್ರಿಯೇಷನ್ ಸಂಸ್ಥೆಯ ಮಾಲಕ , ಖ್ಯಾತ ನಿರೂಪಕರು ಮನು ಸುಮನ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಜಕೇಸರಿ ಸಂಘಟನೆ ಬೆಳ್ತಂಗಡಿ ತಾಲೂಕಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳಾದ ಸಂತೋಷ್, ಶರತ್, ಸಂದೇಶ್, ವಿನೋದ್, ಕಿಶನ್, ಪ್ರವೀಣ್ ಆಚಾರ್ಯ, ಲೋಹಿತ್, ಪ್ರೇಮ್ ರಾಜ್ ರೋಷನ್.ಮತ್ತು ಊರ ಹಿತೈಷಿಗಳು ಪಾಲ್ಗೊಂಡಿದ್ದರು.
ಸಂದೀಪ್ ಬೆಳ್ತಂಗಡಿ ನಿರೂಪಿಸಿ, ಜಗದೀಶ್ ಲಾಯಿಲ ಸ್ವಾಗತಿಸಿದರು. ದೇವರಾಜ್ ಪೂಜಾರಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!