September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆಯು ಆ. 8 ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಳೆಂಜ ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ಅಧ್ಯಕ್ಷ ಡಾ.ಎಂ.ಎಂ. ದಯಾಕರ್, ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷ ವಿಷ್ಣು ಮರಾಠೆ , ಪದ್ಮನಾಭ ಶೆಟ್ಟಿಗಾರ್ ಹಿಂದೂ ಮುಖಂಡರು ಉಜಿರೆ, ರಮೇಶ್ ಧರ್ಮಸ್ಥಳ ಕಾರ್ಯದರ್ಶಿ ವಿ.ಹಿಂಪ.‌ ಬೆಳ್ತಂಗಡಿ ಪ್ರಖಂಡ, ಬೆಳ್ತಂಗಡಿ ಪ್ರಖಂಡ ವಿ.ಹಿಂ.ಪ ಗೋರಕ್ಷಾ ಪ್ರಮುಖ್ ಸಂತೋಷ್ ಅತ್ತಾಜೆ , ವಿ.ಹಿಂ.ಪ ಸೇವಾ ಪ್ರಮುಖ್ ಮೋಹನ್ ಬೆಳ್ತಂಗಡಿ , ವಿ.ಹಿಂ.ಪ ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್‌ ನಾಗೇಶ್ ಕಲ್ಮಂಜ , ಉಜಿರೆ ಬೆಳ್ತಂಗಡಿ ಪ್ರಖಂಡ ವಿ.ಹಿಂ.ಪ ಬಜರಂಗದಳ‌ ಬಲೋಪಾಸನಾ ಪ್ರಮುಖ್ ಮನೀಷ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

Suddi Udaya

ಆ.14 ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಅರ್ಹ ವಿದ್ಯಾರ್ಥಿಗಳಿಗೆ ರೂ.20 ಲಕ್ಷ ಸ್ಕಾಲರ್ ಸಿಪ್ ಹಸ್ತಾಂತರ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ. 3)ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya
error: Content is protected !!